ನೂತನವಾಗಿ ಆಯ್ಕೆಯಾದ ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾಗಿ ಎಂ ಶಿವಕುಮಾರ್.
ನೂತನವಾಗಿ ಆಯ್ಕೆಯಾದ ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾಗಿ ಮಾಜಿ ನಗರ ಪಾಲಿಕಾ ಸದಸ್ಯರಾದ ಎಂ ಶಿವಕುಮಾರ್ ರವರು ಮೃಗಾಲಯದ ಆವರಣದಲ್ಲಿ ಅಪರ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿಗಳು ಮತ್ತು ಸದಸ್ಯ ಕಾರ್ಯದರ್ಶಿಗಳು ಕರ್ನಾಟಕ ಮೃಗಾಲಯ ಪ್ರಾಧಿಕಾರದ ರವಿ ಬಿ ಪಿ ರವರ ಹೂಗುಚ್ಛ ನೀಡಿ ಅಧಿಕಾರ ವಹಿಸಿದರು.
ಇದೇ ಸಂದರ್ಭದಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ರವರು ಸಹ ಹೂಗುಚ್ಛ ನೀಡಿ ಶುಭ ಹಾರೈಸಿದರು.
ಪ್ರಾಧಿಕಾರದ ಸಂರಕ್ಷಣಾಧಿಕಾರಿಗಳು ಹಾಗೂ ಮೈಸೂರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರದ ಅಜಿತ್ ಕುಲಕರ್ಣಿ ,
ಮೃಗಾಲಯ ಪ್ರಾಧಿಕಾರದ ಸದಸ್ಯರುಗಳಾದ ಗೋಕುಲ್ ಗೋವರ್ಧನ್, ಜ್ಯೋತಿ ರೇಚಣ್ಣ,ನಗರಪಾಲಿಕೆ ನಾಮನಿರ್ದೇಶಕರಾದ ಕೆ ಜೆ ರಮೇಶ್ ,ವನಿತಾ ಪ್ರಸನ್ನ ,ಗೆಜ್ಜಗಳ್ಳಿ ಮಹೇಶ್ ,
ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು
ಅಭಿನಂದಿಸಿದರು.

Post Comment