*ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರೀಕರಣದಲ್ಲಿ ಕಿಚ್ಚ ಸುದೀಪ್ ಭಾಗಿ.*
*ಅಭಿನಯ ಚಕ್ರವರ್ತಿ ಸುದೀಪ್ ಅವರ ಫಸ್ಟ್ ಲುಕ್ ಬಿಡುಗಡೆ.*
ಖ್ಯಾತ ನಿರ್ದೇಶಕ ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರು ನಾಯಕರಾಗಿ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” . ಬಿಡುಗಡೆಗೂ ಪೂರ್ವದಲ್ಲೇ ಈ ಚಿತ್ರ ದೇಶಾದ್ಯಂತ ಸುದ್ದಿ ಮಾಡಿದೆ.ಈ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಭಿನಯಿಸುತ್ತಿರುವುದು ತಿಳಿದ ವಿಷಯ.ಈಗ ಸುದೀಪ್ ಅವರ ಅಭಿನಯದಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಸುದೀಪ್ ಅವರ ಫಸ್ಟ್ ಲುಕ್ ಬಿಡುಗಡೆಯಾಗಿದೆ.


Post Comment