Loading Now

ರೈತ ವಿದ್ಯಾನಿಧಿ ಯೋಜನೆ ಚಾಲನೆ ವೀಕ್ಷಿಸಿದ ರೈತರು


ಬೆಂಗಳೂರು ಗ್ರಾಮಾಂತರ ಸೆ.೬:  ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹೊಸ ಶಿಷ್ಯವೇತನ ಯೋಜನೆಯನ್ನು ೨೦೨೧-೨೨ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ತರಲಾಗಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಈ ಉದ್ಘಾಟನಾ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಆಯೋಜಿಸಲಾಗಿದ್ದ ನೇರ ಪ್ರಸಾರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಹಾಗೂ ವಿದ್ಯಾರ್ಥಿಗಳು ವೀಕ್ಷಿಸಿದರು.

Post Comment

You May Have Missed