Loading Now

2022- 23 ನೇ ಅಧ್ಯಕ್ಷತೆಯಲ್ಲಿ ಇಂದು ಹಿಂದುಳಿದ ವರ್ಗಗಳ ಇಲಾಖೆ ಸಭೆ.

ಬೆಂಗಳೂರು, ಮೇ 05: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಹಿಂದುಳಿದ ವರ್ಗಗಳ ಇಲಾಖೆ ಸಭೆ ಜರುಗಿತು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ , ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಆಯುಕ್ತ ದಯಾನಂದ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Post Comment

You May Have Missed