Loading Now

ಜಿ.ಟಿ.ದೇವೇಗೌಡರ ನಿವಾಸಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಭೇಟಿ.

ಮೈಸೂರು ಮೇ 19- ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮೈಸೂರಿನಲ್ಲಿರುವ ಶಾಸಕ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದರು.
ಮೊಮ್ಮಗಳ ನಿಧನದಿಂದ ದುಃಖತಪ್ತರಾಗಿರುವ ಜಿ.ಟಿ.ದೇವೇಗೌಡ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ನಿರಂಜನ್, ಮಹೇಶ್, ಮಾಜಿ ಸಚಿವ ವಿಜಯ್ ಶಂಕರ್, ಮೂಡಾ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Post Comment

You May Have Missed